Exodus · chapter 10 · verse 6
Exodus 10:6 in Kannada
ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.
Idallade avu ninna manegalalliyoo ninna sevakara manegalalliyoo aiguptyarellara mane galalliyoo tumbikolluvavu. Ninna tandegalaagali ninna tandegala tandegalaagali avaru bhoomiya mele iddandininda indina varegoo anthaddannu endoo nodiralilla andanu. Mosheyu hintirugi pharohana baliyinda horatu hodanu.
Exodus 10:6 in English
- King James Version (KJV)
- And they shall fill thy houses, and the houses of all thy servants, and the houses of all the Egyptians; which neither thy fathers, nor thy fathers’ fathers have seen, since the day that they were upon the earth unto this day. And he turned himself, and went out from Pharaoh.
- World English Bible (WEB)
- Your houses shall be filled, and the houses of all your servants, and the houses of all the Egyptians, as neither your fathers nor your fathers’ fathers have seen, since the day that they were on the earth to this day.’” He turned, and went out from Pharaoh.
- American Standard Version (ASV)
- and thy houses shall be filled, and the houses of all thy servants, and the houses of all the Egyptians; as neither thy fathers nor thy fathers’ fathers have seen, since the day that they were upon the earth unto this day. And he turned, and went out from Pharaoh.
- Bible in Basic English (BBE)
- And your houses will be full of them, and the houses of your servants and of all the Egyptians; it will be worse than anything your fathers have seen or their fathers, from the day when they were living on the earth till this day. And so he went out from Pharaoh.
- Darby Translation (DBY)
- and they shall fill thy houses, and the houses of all thy bondmen, and the houses of all the Egyptians; which neither thy fathers nor thy fathers' fathers have seen, since the day that they were upon the earth unto this day. And he turned and went out from Pharaoh.
- Webster's Bible (WBS)
- And they shall fill thy houses, and the houses of all thy servants, and the houses of all the Egyptians; which neither thy fathers, nor thy fathers' fathers have seen, since the day that they were upon the earth to this day. And he turned himself, and went out from Pharaoh.
- Young's Literal Translation (YLT)
- and they have filled thy houses, and the houses of all thy servants, and the houses of all the Egyptians, which neither thy fathers nor thy father's fathers have seen, since the day of their being on the ground unto this day,' — and he turneth and goeth out from Pharaoh.
Read in context
- 4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
- 5ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
- 6ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.
- 7ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.
- 8ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು.
Cross references
- Exodus 8:3 ವಿಮೋಚನಕಾಂಡ 8:3ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
- Exodus 8:21 ವಿಮೋಚನಕಾಂಡ 8:21ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.
- Exodus 10:11 ವಿಮೋಚನಕಾಂಡ 10:11ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.
- Hebrews 11:27 ಇಬ್ರಿಯರಿಗೆ 11:27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- Exodus 10:14–15 ವಿಮೋಚನಕಾಂಡ 10:14–15ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು. ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
- Exodus 11:8 ವಿಮೋಚನಕಾಂಡ 11:8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
- Exodus 9:24 ವಿಮೋಚನಕಾಂಡ 9:24ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ.
- Joel 2:2 ಯೋವೇಲ 2:2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- Exodus 11:6 ವಿಮೋಚನಕಾಂಡ 11:6ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.
Original words (Hebrew)
- fill · H4390מָלֵא mâlêʼ
- houses · H1004בַּיִת bayith
- houses · H1004בַּיִת bayith
- servants · H5650עֶבֶד ʻebed
- houses · H1004בַּיִת bayith
- Egyptians · H4714מִצְרַיִם Mitsrayim
- fathers · H1אָב ʼâb
- fathers’ · H1אָב ʼâb
- fathers · H1אָב ʼâb
- seen · H7200רָאָה râʼâh
- day · H3117יוֹם yôwm
- earth · H127אֲדָמָה ʼădâmâh
- day · H3117יוֹם yôwm
- turned · H6437פָּנָה pânâh
- out · H3318יָצָא yâtsâʼ
- Pharaoh · H6547פַּרְעֹה Parʻôh