Exodus · chapter 10 · verse 8
Exodus 10:8 in Kannada
ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು.
Moshe aaronaru pharohana balige matte kareyalpattaru. Aaga avarige--neevu hogi nimma devaraada kartanige sevemaadiri; aadare hogu vavaru yaaraaru andanu.
Exodus 10:8 in English
- King James Version (KJV)
- And Moses and Aaron were brought again unto Pharaoh: and he said unto them, Go, serve the LORD your God: [but] who [are] they that shall go?
- World English Bible (WEB)
- Moses and Aaron were brought again to Pharaoh, and he said to them, “Go, serve the LORD your God; but who are those who will go?”
- American Standard Version (ASV)
- And Moses and Aaron were brought again unto Pharaoh: and he said unto them, Go, serve Jehovah your God; but who are they that shall go?
- Bible in Basic English (BBE)
- Then Moses and Aaron came in again before Pharaoh: and he said to them, Go and give worship to the Lord your God: but which of you are going?
- Darby Translation (DBY)
- And Moses and Aaron were brought again to Pharaoh. And he said to them, Go, serve Jehovah your God. Who are they that shall go?
- Webster's Bible (WBS)
- And Moses and Aaron were brought again to Pharaoh: and he said to them, Go, serve the LORD your God: [but] who [are] they that shall go?
- Young's Literal Translation (YLT)
- And Moses is brought back — Aaron also — unto Pharaoh, and he saith unto them, 'Go, serve Jehovah your God; — who and who [are] those going?'
Read in context
- 6ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.
- 7ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.
- 8ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು.
- 9ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.
- 10ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ.
Cross references
- Exodus 10:24 ವಿಮೋಚನಕಾಂಡ 10:24ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು.
- Exodus 10:16 ವಿಮೋಚನಕಾಂಡ 10:16ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
- Exodus 12:31 ವಿಮೋಚನಕಾಂಡ 12:31ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
- Exodus 8:8 ವಿಮೋಚನಕಾಂಡ 8:8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.