Skip to content
ThuthiThuthiThuthi
Exodus · chapter 10 · verse 9

Exodus 10:9 in Kannada

ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.

Adakke mosheyu avanige--namma chikkavarannoo mudukarannoo kara kondu hoguvadallade namma kumaararannoo kumaarteyarannoo namma kurigalannoo danagalannoo takkondu hogutteve. Yaakandare naavu karta nigaagi habbavannu maadabeku andanu.

Exodus 10:9 in English

King James Version (KJV)
And Moses said, We will go with our young and with our old, with our sons and with our daughters, with our flocks and with our herds will we go; for we [must hold] a feast unto the LORD.
World English Bible (WEB)
Moses said, “We will go with our young and with our old. We will go with our sons and with our daughters, with our flocks and with our herds; for we must hold a feast to the LORD.”
American Standard Version (ASV)
And Moses said, We will go with our young and with our old; with our sons and with our daughters, with our flocks and with our herds will we go; for we must hold a feast unto Jehovah.
Bible in Basic English (BBE)
And Moses said, We will go with our young and our old, with our sons and our daughters, with our flocks and our herds; for we are to keep a feast to the Lord.
Darby Translation (DBY)
And Moses said, We will go with our young and with our old, with our sons and with our daughters; with our flocks and with our herds will we go; for we have a feast of Jehovah.
Webster's Bible (WBS)
And Moses said, We will go with our young and with our old, with our sons and with our daughters, with our flocks and with our herds will we go; for we [must hold] a feast to the LORD.
Young's Literal Translation (YLT)
And Moses saith, 'With our young ones, and with our aged ones, we go, with our sons, and with our daughters, with our flock, and our herd, we go, for we have a festival to Jehovah.'

Read in context

  1. 7ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.
  2. 8ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು.
  3. 9ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.
  4. 10ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ.
  5. 11ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.
Read all of Exodus 10

Cross references

Original words (Hebrew)

Exodus 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.