Exodus · chapter 11 · verse 1
Exodus 11:1 in Kannada
ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
Aadare kartanu moshege--innondu baadheyannu pharohana meleyoo aiguptada meleyoo baramaaduvenu. Adaada mele avanu nimmannu kaluhisuvanu; illinda nimmannu nishchayavaagi balavantadinda ellavannoo kaluhisibiduvanu.
Exodus 11:1 in English
- King James Version (KJV)
- And the LORD said unto Moses, Yet will I bring one plague [more] upon Pharaoh, and upon Egypt; afterwards he will let you go hence: when he shall let [you] go, he shall surely thrust you out hence altogether.
- World English Bible (WEB)
- The LORD said to Moses, “I will bring yet one more plague on Pharaoh, and on Egypt; afterwards he will let you go. When he lets you go, he will surely thrust you out altogether.
- American Standard Version (ASV)
- And Jehovah said unto Moses, Yet one plague more will I bring upon Pharaoh, and upon Egypt; afterwards he will let you go hence: when he shall let you go, he shall surely thrust you out hence altogether.
- Bible in Basic English (BBE)
- And the Lord said to Moses, I will send one more punishment on Pharaoh and on Egypt; after that he will let you go; and when he does let you go, he will not keep one of you back, but will send you out by force.
- Darby Translation (DBY)
- And Jehovah said to Moses, Yet one plague will I bring upon Pharaoh, and upon Egypt; afterwards he will let you go hence: when he shall let [you] go altogether, he shall utterly drive you out hence.
- Webster's Bible (WBS)
- And the LORD said to Moses, Yet will I bring one plague [more] upon Pharaoh, and upon Egypt; afterwards he will let you go hence: when he shall let [you] go, he shall surely thrust you out hence altogether.
- Young's Literal Translation (YLT)
- And Jehovah saith unto Moses, 'One plague more I do bring in on Pharaoh, and on Egypt, afterwards he doth send you away from this; when he is sending you away, he surely casteth you out altogether from this [place];
Read in context
- 1ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
- 2ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.
- 3ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
Cross references
- Leviticus 26:21 ಯಾಜಕಕಾಂಡ 26:21ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
- Genesis 15:14 ಆದಿಕಾಂಡ 15:14ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
- Exodus 9:14 ವಿಮೋಚನಕಾಂಡ 9:14ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
- Exodus 3:20 ವಿಮೋಚನಕಾಂಡ 3:20ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- Exodus 12:31–39 ವಿಮೋಚನಕಾಂಡ 12:31–39ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ. ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು. ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು. ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು. ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು. ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು. ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು. ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು. ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
- Revelation 16:9 ಪ್ರಕಟನೆ 16:9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- 1 Samuel 6:4 1 ಸಮುವೇಲನು 6:4ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
- Job 10:17 ಯೋಬನು 10:17ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- bring · H935בּוֹא bôwʼ
- one · H259אֶחָד ʼechâd
- plague · H5061נֶגַע negaʻ
- Pharaoh · H6547פַּרְעֹה Parʻôh
- Egypt · H4714מִצְרַיִם Mitsrayim
- afterwards · H310אַחַר ʼachar
- go · H7971שָׁלַח shâlach
- go · H7971שָׁלַח shâlach
- surely · H1644גָּרַשׁ gârash
- out · H1644גָּרַשׁ gârash
- altogether · H3617כָּלָה kâlâh