Exodus · chapter 11 · verse 10
Exodus 11:10 in Kannada
ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
Ee adbhuta galannellaa moshe aaronaru pharohana munde maadidaru. Aadare kartanu pharohana hrudaya vannu kathinamaadiddarinda avanu israayel makkalannu tanna deshadolaginda kaluhisalilla.
Exodus 11:10 in English
- King James Version (KJV)
- And Moses and Aaron did all these wonders before Pharaoh: and the LORD hardened Pharaoh’s heart, so that he would not let the children of Israel go out of his land.
- World English Bible (WEB)
- Moses and Aaron did all these wonders before Pharaoh, but the LORD hardened Pharaoh’s heart, and he didn’t let the children of Israel go out of his land.
- American Standard Version (ASV)
- And Moses and Aaron did all these wonders before Pharaoh: and Jehovah hardened Pharaoh’s heart, and he did not let the children of Israel go out of his land.
- Bible in Basic English (BBE)
- All these wonders Moses and Aaron did before Pharaoh: but the Lord made Pharaoh's heart hard, and he did not let the children of Israel go out of his land.
- Darby Translation (DBY)
- And Moses and Aaron did all these wonders before Pharaoh; but Jehovah made Pharaoh's heart stubborn, and he did not let the children of Israel go out of his land.
- Webster's Bible (WBS)
- And Moses and Aaron did all these wonders before Pharaoh; and the LORD hardened Pharaoh's heart, so that he would not let the children of Israel depart from his land.
- Young's Literal Translation (YLT)
- and Moses and Aaron have done all these wonders before Pharaoh, and Jehovah strengtheneth Pharaoh's heart, and he hath not sent the sons of Israel out of his land.
Read in context
- 8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
- 9ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
- 10ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
Cross references
- Exodus 4:21 ವಿಮೋಚನಕಾಂಡ 4:21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
- Exodus 10:27 ವಿಮೋಚನಕಾಂಡ 10:27ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.
- Exodus 10:20 ವಿಮೋಚನಕಾಂಡ 10:20ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸದೆ ಹೋದನು.
- Exodus 7:13–14 ವಿಮೋಚನಕಾಂಡ 7:13–14ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ. ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- 1 Samuel 6:6 1 ಸಮುವೇಲನು 6:6ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?
- Romans 2:4–5 ರೋಮಾಪುರದವರಿಗೆ 2:4–5ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Deuteronomy 2:30 ಧರ್ಮೋಪದೇಶಕಾಂಡ 2:30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
- Romans 9:22 ರೋಮಾಪುರದವರಿಗೆ 9:22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
Original words (Hebrew)
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- did · H6213עָשָׂה ʻâsâh
- wonders · H4159מוֹפֵת môwphêth
- before · H6440פָּנִים pânîym
- Pharaoh · H6547פַּרְעֹה Parʻôh
- hardened · H2388חָזַק châzaq
- Pharaoh’s · H6547פַּרְעֹה Parʻôh
- heart · H3820לֵב lêb
- children · H1121בֵּן bên
- Israel · H3478יִשְׂרָאֵל Yisrâʼêl
- out · H7971שָׁלַח shâlach
- land · H776אֶרֶץ ʼerets