Exodus · chapter 11 · verse 2
Exodus 11:2 in Kannada
ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.
Pratiyobbanu tanna nereyava nindaloo prati streeyu tanna nereyavalindaloo belli bangaarada odavegalannu koduva haage kelikollabeku.
Exodus 11:2 in English
- King James Version (KJV)
- Speak now in the ears of the people, and let every man borrow of his neighbour, and every woman of her neighbour, jewels of silver, and jewels of gold.
- World English Bible (WEB)
- Speak now in the ears of the people, and let every man ask of his neighbor, and every woman of her neighbor, jewels of silver, and jewels of gold.”
- American Standard Version (ASV)
- Speak now in the ears of the people, and let them ask every man of his neighbor, and every woman of her neighbor, jewels of silver, and jewels of gold.
- Bible in Basic English (BBE)
- So go now and give orders to the people that every man and every woman is to get from his or her neighbour ornaments of silver and of gold.
- Darby Translation (DBY)
- Speak now in the ears of the people, that they ask every man of his neighbour, and every woman of her neighbour, utensils of silver and utensils of gold.
- Webster's Bible (WBS)
- Speak now in the ears of the people, and let every man borrow of his neighbor, and every woman of her neighbor, jewels of silver, and jewels of gold.
- Young's Literal Translation (YLT)
- speak, I pray thee, in the ears of the people, and they ask — each man from his neighbour, and each woman from her neighbour, vessels of silver, and vessels of gold.'
Read in context
- 1ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
- 2ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.
- 3ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
- 4ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.
Cross references
- Exodus 3:22 ವಿಮೋಚನಕಾಂಡ 3:22ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
- Exodus 12:35–36 ವಿಮೋಚನಕಾಂಡ 12:35–36ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು. ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Haggai 2:8 ಹಗ್ಗಾಯ 2:8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Psalm 105:37 ಕೀರ್ತನೆಗಳು 105:37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
- Exodus 32:24 ವಿಮೋಚನಕಾಂಡ 32:24ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
- Ezekiel 16:10–13 ಯೆಹೆಜ್ಕೇಲನು 16:10–13ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
- Exodus 32:2–4 ವಿಮೋಚನಕಾಂಡ 32:2–4ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು. ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು. ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- Job 27:16–17 ಯೋಬನು 27:16–17ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- Genesis 31:9 ಆದಿಕಾಂಡ 31:9ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.
Original words (Hebrew)
- Speak · H1696דָבַר dâbar
- ears · H241אֹזֶן ʼôzen
- people · H5971עַם ʻam
- man · H376אִישׁ ʼîysh
- borrow · H7592שָׁאַל shâʼal
- neighbour · H7453רֵעַ rêaʻ
- woman · H802אִשָּׁה ʼishshâh
- neighbour · H7468רְעוּת rᵉʻûwth
- jewels · H3627כְּלִי kᵉlîy
- silver · H3701כֶּסֶף keçeph
- jewels · H3627כְּלִי kᵉlîy
- gold · H2091זָהָב zâhâb