Skip to content
ThuthiThuthiThuthi
Exodus · chapter 11 · verse 3

Exodus 11:3 in Kannada

ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.

Idallade kartanu aiguptyara drushtiyalli janarige dayedorakuvante maadidanu. Aa manushyanaada mosheyu aiguptadeshadalliyoo pharohana sevakara drushtiyalliyoo janara drushtiyalliyoo bahu doddavanaagiddanu.

Exodus 11:3 in English

King James Version (KJV)
And the LORD gave the people favour in the sight of the Egyptians. Moreover the man Moses [was] very great in the land of Egypt, in the sight of Pharaoh’s servants, and in the sight of the people.
World English Bible (WEB)
The LORD gave the people favor in the sight of the Egyptians. Moreover, the man Moses was very great in the land of Egypt, in the sight of Pharaoh’s servants, and in the sight of the people.
American Standard Version (ASV)
And Jehovah gave the people favor in the sight of the Egyptians. Moreover the man Moses was very great in the land of Egypt, in the sight of Pharaoh’s servants, and in the sight of the people.
Bible in Basic English (BBE)
And the Lord gave the people grace in the eyes of the Egyptians. For the man Moses was highly honoured in the land of Egypt, by Pharaoh's servants and the people.
Darby Translation (DBY)
And Jehovah gave the people favour in the eyes of the Egyptians. Moreover the man Moses was very great in the land of Egypt — in the eyes of Pharaoh's bondmen, and in the eyes of the people.
Webster's Bible (WBS)
And the LORD gave the people favor in the sight of the Egyptians. Moreover, the man Moses [was] very great in the land of Egypt, in the sight of Pharaoh's servants, and in the sight of the people.
Young's Literal Translation (YLT)
And Jehovah giveth the grace of the people in the eyes of the Egyptians; also the man Moses [is] very great in the land of Egypt, in the eyes of the servants of Pharaoh, and in the eyes of the people.

Read in context

  1. 1ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
  2. 2ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.
  3. 3ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
  4. 4ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.
  5. 5ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
Read all of Exodus 11

Cross references

Original words (Hebrew)

Exodus 11:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.