Exodus · chapter 11 · verse 5
Exodus 11:5 in Kannada
ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
Aaga aiguptadeshada chochchala makkalu andare sinhaa sanada mele kootiruva pharohana chochchala maganu modalugondu beesuva kallina hinde iruva daasiya chochchala magana varege mattu pashugalalli chochchalaadavugalellavu saayuvavu.
Exodus 11:5 in English
- King James Version (KJV)
- And all the firstborn in the land of Egypt shall die, from the firstborn of Pharaoh that sitteth upon his throne, even unto the firstborn of the maidservant that [is] behind the mill; and all the firstborn of beasts.
- World English Bible (WEB)
- and all the firstborn in the land of Egypt shall die, from the firstborn of Pharaoh who sits on his throne, even to the firstborn of the female servant who is behind the mill, and all the firstborn of livestock.
- American Standard Version (ASV)
- and all the first-born in the land of Egypt shall die, from the first-born of Pharaoh that sitteth upon his throne, even unto the first-born of the maid-servant that is behind the mill; and all the first-born of cattle.
- Bible in Basic English (BBE)
- And death will come to every mother's first male child in all the land of Egypt, from the child of Pharaoh on his seat of power, to the child of the servant-girl crushing the grain; and the first births of all the cattle.
- Darby Translation (DBY)
- And all the firstborn in the land of Egypt shall die, from the firstborn of Pharaoh who sitteth on his throne, even unto the firstborn of the bondwoman that is behind the mill; and all the firstborn of cattle.
- Webster's Bible (WBS)
- And all the first-born in the land of Egypt shall die, from the first-born of Pharaoh that sitteth upon his throne, even to the first-born of the maid-servant that [is] behind the mill; and all the first-born of beasts.
- Young's Literal Translation (YLT)
- and every first-born in the land of Egypt hath died, from the first-born of Pharaoh who is sitting on his throne, unto the first-born of the maid-servant who [is] behind the millstones, and all the first-born of beasts;
Read in context
- 3ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
- 4ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.
- 5ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
- 6ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.
- 7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
Cross references
- Psalm 78:51 ಕೀರ್ತನೆಗಳು 78:51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- Exodus 4:23 ವಿಮೋಚನಕಾಂಡ 4:23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
- Psalm 105:36 ಕೀರ್ತನೆಗಳು 105:36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- Exodus 13:15 ವಿಮೋಚನಕಾಂಡ 13:15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
- Psalm 136:10 ಕೀರ್ತನೆಗಳು 136:10ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Matthew 24:41 ಮತ್ತಾಯನು 24:41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Exodus 12:29 ವಿಮೋಚನಕಾಂಡ 12:29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
- Psalm 135:8 ಕೀರ್ತನೆಗಳು 135:8ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
- Hebrews 11:28 ಇಬ್ರಿಯರಿಗೆ 11:28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
- Lamentations 5:13 ಪ್ರಲಾಪಗಳು 5:13ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
- Isaiah 47:2 ಯೆಶಾಯ 47:2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
Original words (Hebrew)
- firstborn · H1060בְּכוֹר bᵉkôwr
- land · H776אֶרֶץ ʼerets
- Egypt · H4714מִצְרַיִם Mitsrayim
- die · H4191מוּת mûwth
- firstborn · H1060בְּכוֹר bᵉkôwr
- Pharaoh · H6547פַּרְעֹה Parʻôh
- sitteth · H3427יָשַׁב yâshab
- throne · H3678כִּסֵּא kiççêʼ
- firstborn · H1060בְּכוֹר bᵉkôwr
- maidservant · H8198שִׁפְחָה shiphchâh
- behind · H310אַחַר ʼachar
- mill · H7347רֵחֶה rêcheh
- firstborn · H1060בְּכוֹר bᵉkôwr
- beasts · H929בְּהֵמָה bᵉhêmâh