Exodus · chapter 11 · verse 6
Exodus 11:6 in Kannada
ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.
Aiguptadeshadallellaa dodda golaataviruvadu. Inthaddu hindeyoo iralilla, innu mundeyoo iruvadilla.
Exodus 11:6 in English
- King James Version (KJV)
- And there shall be a great cry throughout all the land of Egypt, such as there was none like it, nor shall be like it any more.
- World English Bible (WEB)
- There will be a great cry throughout all the land of Egypt, such as there has not been, nor will be any more.
- American Standard Version (ASV)
- And there shall be a great cry throughout all the land of Egypt, such as there hath not been, nor shall be any more.
- Bible in Basic English (BBE)
- And there will be a great cry through all the land of Egypt, such as never has been or will be again.
- Darby Translation (DBY)
- And there shall be a great cry throughout the land of Egypt, such as there hath been none like it, nor shall be like it any more.
- Webster's Bible (WBS)
- And there shall be a great cry throughout all the land of Egypt, such as there hath been none like it, nor shall be like it any more.
- Young's Literal Translation (YLT)
- and there hath been a great cry in all the land of Egypt, such as there hath not been, and such as there is not again.
Read in context
- 4ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.
- 5ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
- 6ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.
- 7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
- 8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
Cross references
- Exodus 12:30 ವಿಮೋಚನಕಾಂಡ 12:30ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- Amos 5:17 ಆಮೋಸ 5:17ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
- Isaiah 15:4–5 ಯೆಶಾಯ 15:4–5ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Lamentations 3:8 ಪ್ರಲಾಪಗಳು 3:8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
- Revelation 6:16–17 ಪ್ರಕಟನೆ 6:16–17ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- Luke 13:28 ಲೂಕನು 13:28ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Isaiah 15:8 ಯೆಶಾಯ 15:8ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
- Zephaniah 1:10 ಚೆಫನ್ಯ 1:10ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
- Revelation 18:18–19 ಪ್ರಕಟನೆ 18:18–19ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು