Skip to content
ThuthiThuthiThuthi
Exodus · chapter 11 · verse 9

Exodus 11:9 in Kannada

ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.

Aadare kartanu moshege--nanna adbhutagalu aiguptadeshadalli hechchaaguvante pharohanu nimma maatannu keluvadilla andanu.ee adbhuta galannellaa moshe aaronaru pharohana munde maadidaru. Aadare kartanu pharohana hrudaya vannu kathinamaadiddarinda avanu israayel makkalannu tanna deshadolaginda kaluhisalilla.

Exodus 11:9 in English

King James Version (KJV)
And the LORD said unto Moses, Pharaoh shall not hearken unto you; that my wonders may be multiplied in the land of Egypt.
World English Bible (WEB)
The LORD said to Moses, “Pharaoh won’t listen to you, that my wonders may be multiplied in the land of Egypt.”
American Standard Version (ASV)
And Jehovah said unto Moses, Pharaoh will not hearken unto you; that my wonders may be multiplied in the land of Egypt.
Bible in Basic English (BBE)
And the Lord said to Moses, Pharaoh will not give ear to you, so that my wonders may be increased in the land of Egypt.
Darby Translation (DBY)
And Jehovah had said to Moses, Pharaoh shall not hearken to you; that my wonders may be multiplied in the land of Egypt.
Webster's Bible (WBS)
And the LORD said to Moses, Pharaoh will not hearken to you; that my wonders may be multiplied in the land of Egypt.
Young's Literal Translation (YLT)
And Jehovah saith unto Moses, 'Pharaoh doth not hearken unto you, so as to multiply My wonders in the land of Egypt;'

Read in context

  1. 7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್‌ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
  2. 8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
  3. 9ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
  4. 10ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
Read all of Exodus 11

Cross references

Original words (Hebrew)

Exodus 11:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.