Exodus · chapter 12 · verse 11
Exodus 12:11 in Kannada
ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
Neevu adannu tinnatakka reeti ide: neevu nimma nadukattikondu, kera mettikondu, kolannu hididukondu, tvareyaagi adannu tinnabeku. Adu kartana paskavaagide.
Exodus 12:11 in English
- King James Version (KJV)
- And thus shall ye eat it; [with] your loins girded, your shoes on your feet, and your staff in your hand; and ye shall eat it in haste: it [is] the LORD’s passover.
- World English Bible (WEB)
- This is how you shall eat it: with your belt on your waist, your sandals on your feet, and your staff in your hand; and you shall eat it in haste: it is the LORD’s Passover.
- American Standard Version (ASV)
- And thus shall ye eat it: with your loins girded, your shoes on your feet, and your staff in your hand; and ye shall eat it in haste: it is Jehovah’s passover.
- Bible in Basic English (BBE)
- And take your meal dressed as if for a journey, with your shoes on your feet and your sticks in your hands: take it quickly: it is the Lord's Passover.
- Darby Translation (DBY)
- And thus shall ye eat it: your loins shall be girded, your sandals on your feet, and your staff in your hand; and ye shall eat it in haste; it is Jehovah's passover.
- Webster's Bible (WBS)
- And thus shall ye eat it; [with] your loins girded, your shoes on your feet, and your staff in your hand: and ye shall eat it in haste; it [is] the LORD'S passover.
- Young's Literal Translation (YLT)
- 'And thus ye do eat it: your loins girded, your sandals on your feet, and your staff in your hand, and ye have eaten it in haste; it is Jehovah's passover,
Read in context
- 9ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
- 10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
- 11ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
- 12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- 13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
Cross references
- Exodus 12:27 ವಿಮೋಚನಕಾಂಡ 12:27ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
- Ephesians 6:15 ಎಫೆಸದವರಿಗೆ 6:15ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- 1 Corinthians 5:7 1 ಕೊರಿಂಥದವರಿಗೆ 5:7ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
- Numbers 28:16 ಅರಣ್ಯಕಾಂಡ 28:16ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
- Matthew 26:19–20 ಮತ್ತಾಯನು 26:19–20ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು. ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
- Leviticus 23:5 ಯಾಜಕಕಾಂಡ 23:5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
- Exodus 12:21 ವಿಮೋಚನಕಾಂಡ 12:21ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.
- Deuteronomy 16:2–6 ಧರ್ಮೋಪದೇಶಕಾಂಡ 16:2–6ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
- Luke 12:35 ಲೂಕನು 12:35ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
- Exodus 12:43 ವಿಮೋಚನಕಾಂಡ 12:43ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
- Exodus 12:13 ವಿಮೋಚನಕಾಂಡ 12:13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.