Skip to content
ThuthiThuthiThuthi
Exodus · chapter 12 · verse 15

Exodus 12:15 in Kannada

ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.

Elu dinagala varege huliyillada rottigalannu tinnabeku. Modalaneya dinadalliye hulihittannu nimma maneyolaginda tegeduhaakabeku; modalaneya dinadinda ela neya dinada varege hulirottiyannu tinnuvavaru israayelinolaginda tegedu haakalpadabeku.

Exodus 12:15 in English

King James Version (KJV)
Seven days shall ye eat unleavened bread; even the first day ye shall put away leaven out of your houses: for whosoever eateth leavened bread from the first day until the seventh day, that soul shall be cut off from Israel.
World English Bible (WEB)
“‘Seven days you shall eat unleavened bread; even the first day you shall put away yeast out of your houses, for whoever eats leavened bread from the first day until the seventh day, that soul shall be cut off from Israel.
American Standard Version (ASV)
Seven days shall ye eat unleavened bread; even the first day ye shall put away leaven out of your houses: for whosoever eateth leavened bread from the first day until the seventh day, that soul shall be cut off from Israel.
Bible in Basic English (BBE)
For seven days let your food be unleavened bread; from the first day no leaven is to be seen in your houses: whoever takes bread with leaven in it, from the first till the seventh day, will be cut off from Israel.
Darby Translation (DBY)
Seven days shall ye eat unleavened bread: on the very first day ye shall put away leaven out of your houses; for whoever eateth leavened bread from the first day until the seventh day — that soul shall be cut off from Israel.
Webster's Bible (WBS)
Seven days shall ye eat unleavened bread; even the first day ye shall put away leaven out of your houses: for whoever eateth leavened bread, from the first day till the seventh day, that soul shall be cut off from Israel.
Young's Literal Translation (YLT)
Seven days ye eat unleavened things; only — in the first day ye cause leaven to cease out of your houses; for any one eating anything fermented from the first day till the seventh day, even that person hath been cut off from Israel.

Read in context

  1. 13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
  2. 14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
  3. 15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
  4. 16ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
  5. 17ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
Read all of Exodus 12

Cross references

Original words (Hebrew)

Exodus 12:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.