Skip to content
ThuthiThuthiThuthi
Exodus · chapter 12 · verse 16

Exodus 12:16 in Kannada

ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.

Idallade modalaneya dinadalli parishuddha sabheyoo elaneya dinadalli parishuddha sabheyoo nimage irabeku. Ootamaaduvadannu bittu aa dinagalalli yaava taravaada kelasavannoo maada baaradu.

Exodus 12:16 in English

King James Version (KJV)
And in the first day [there shall be] an holy convocation, and in the seventh day there shall be an holy convocation to you; no manner of work shall be done in them, save [that] which every man must eat, that only may be done of you.
World English Bible (WEB)
In the first day there shall be to you a holy convocation, and in the seventh day a holy convocation; no kind of work shall be done in them, except that which every man must eat, only that may be done by you.
American Standard Version (ASV)
And in the first day there shall be to you a holy convocation, and in the seventh day a holy convocation; no manner of work shall be done in them, save that which every man must eat, that only may be done by you.
Bible in Basic English (BBE)
And on the first day there is to be a holy meeting and on the seventh day a holy meeting; no sort of work may be done on those days but only to make ready what is necessary for everyone's food.
Darby Translation (DBY)
And on the first day ye shall have a holy convocation, and on the seventh day a holy convocation: no manner of work shall be done on them, save what is eaten by every person — that only shall be done by you.
Webster's Bible (WBS)
And in the first day [there shall be] a holy convocation, and in the seventh day there shall be a holy convocation to you: no manner of work shall be done in them, save [that] which every man must eat, that only may be done by you.
Young's Literal Translation (YLT)
'And in the first day [is] a holy convocation, and in the seventh day ye have a holy convocation; any work is not done in them, only that which is eaten by any person — it alone is done by you,

Read in context

  1. 14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
  2. 15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
  3. 16ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
  4. 17ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
  5. 18ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
Read all of Exodus 12

Cross references

Original words (Hebrew)

Exodus 12:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.