Skip to content
ThuthiThuthiThuthi
Exodus · chapter 12 · verse 17

Exodus 12:17 in Kannada

ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.

Neevu huliyillada rottiya habba vannu aacharisabeku. Aa dinadalliye naanu nimma sainyagalannu aiguptadeshadolaginda horage bara maadiddene; aadakaarana nimma santatigalalli sadaa kaalakkoo ondu shaasanavaagi ee dinavannu neevu aacharisabeku.

Exodus 12:17 in English

King James Version (KJV)
And ye shall observe [the feast of] unleavened bread; for in this selfsame day have I brought your armies out of the land of Egypt: therefore shall ye observe this day in your generations by an ordinance for ever.
World English Bible (WEB)
You shall observe the feast of unleavened bread; for in this same day I have brought your armies out of the land of Egypt. Therefore you shall observe this day throughout your generations by an ordinance forever.
American Standard Version (ASV)
And ye shall observe the [feast of] unleavened bread; for in this selfsame day have I brought your hosts out of the land of Egypt: therefore shall ye observe this day throughout your generations by an ordinance for ever.
Bible in Basic English (BBE)
So keep the feast of unleavened bread; for on this very day I have taken your armies out of the land of Egypt: this day, then, is to be kept through all your generations by an order for ever.
Darby Translation (DBY)
And ye shall keep the [feast of] unleavened [bread]; for in this same day have I brought your hosts out of the land of Egypt; and ye shall keep this day in your generations [as] an ordinance for ever.
Webster's Bible (WBS)
And ye shall observe [the feast of] unleavened bread; for in this same day have I brought your armies out of the land of Egypt: therefore shall ye observe this day in your generations by an ordinance for ever.
Young's Literal Translation (YLT)
and ye have observed the unleavened things, for in this self-same day I have brought out your hosts from the land of Egypt, and ye have observed this day to your generations — a statute age-during.

Read in context

  1. 15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
  2. 16ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
  3. 17ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
  4. 18ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
  5. 19ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.
Read all of Exodus 12

Cross references

Original words (Hebrew)

Exodus 12:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.