Skip to content
ThuthiThuthiThuthi
Exodus · chapter 12 · verse 18

Exodus 12:18 in Kannada

ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.

Modalaneya tingalinalli ade tingalina hadinaalkaneya dinada saayankaaladinda aa tingalina ippattondaneya dinada saayankaalada varege neevu huliyillada rottigalannu tinnabeku.

Exodus 12:18 in English

King James Version (KJV)
In the first [month], on the fourteenth day of the month at even, ye shall eat unleavened bread, until the one and twentieth day of the month at even.
World English Bible (WEB)
In the first month, on the fourteenth day of the month at evening, you shall eat unleavened bread, until the twenty first day of the month at evening.
American Standard Version (ASV)
In the first [month], on the fourteenth day of the month at even, ye shall eat unleavened bread, until the one and twentieth day of the month at even.
Bible in Basic English (BBE)
In the first month, from the evening of the fourteenth day, let your food be unleavened bread till the evening of the twenty-first day of the month.
Darby Translation (DBY)
In the first [month], on the fourteenth day of the month, in the evening, ye shall eat unleavened bread until the one and twentieth day of the month in the evening.
Webster's Bible (WBS)
In the first [month], on the fourteenth day of the month at evening, ye shall eat unleavened bread, till the one and twentieth day of the month at evening.
Young's Literal Translation (YLT)
'In the first [month], in the fourteenth day of the month, in the evening, ye do eat unleavened things until the one and twentieth day of the month, at evening;

Read in context

  1. 16ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
  2. 17ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
  3. 18ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
  4. 19ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.
  5. 20ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
Read all of Exodus 12

Cross references

Original words (Hebrew)

Exodus 12:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.