Exodus · chapter 12 · verse 19
Exodus 12:19 in Kannada
ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
Elu dinagala varege hulihittu nimma manegalalli irabaaradu; hulikalasiddannu yaaru tinnuvaro aa vyaktiyu paradeshadavanaagali svadeshadava naagali avanannu israayel sabheyolaginda tegedu haakabeku.
Exodus 12:19 in English
- King James Version (KJV)
- Seven days shall there be no leaven found in your houses: for whosoever eateth that which is leavened, even that soul shall be cut off from the congregation of Israel, whether he be a stranger, or born in the land.
- World English Bible (WEB)
- There shall be no yeast found in your houses for seven days, for whoever eats that which is leavened, that soul shall be cut off from the congregation of Israel, whether he is a foreigner, or one who is born in the land.
- American Standard Version (ASV)
- Seven days shall there be no leaven found in your houses: for whosoever eateth that which is leavened, that soul shall be cut off from the congregation of Israel, whether he be a sojourner, or one that is born in the land.
- Bible in Basic English (BBE)
- For seven days no leaven is to be seen in your houses: for whoever takes bread which is leavened will be cut off from the people of Israel, if he is from another country or if he is an Israelite by birth.
- Darby Translation (DBY)
- Seven days shall there be no leaven found in your houses; for whoever eateth what is leavened — that soul shall be cut off from the assembly of Israel, whether he be a sojourner, or born in the land.
- Webster's Bible (WBS)
- Seven days shall there be no leaven found in your houses: for whoever eateth that which is leavened, even that soul shall be cut off from the congregation of Israel, whether he shall be a stranger, or born in the land.
- Young's Literal Translation (YLT)
- seven days leaven is not found in your houses, for any [one] eating anything fermented — that person hath been cut off from the company of Israel, among the sojourners or among the natives of the land;
Read in context
- 17ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
- 18ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
- 19ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
- 20ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- 21ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.
Cross references
- Exodus 12:15 ವಿಮೋಚನಕಾಂಡ 12:15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
- Deuteronomy 16:3 ಧರ್ಮೋಪದೇಶಕಾಂಡ 16:3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Exodus 34:18 ವಿಮೋಚನಕಾಂಡ 34:18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- Exodus 12:48 ವಿಮೋಚನಕಾಂಡ 12:48ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
- Numbers 9:13 ಅರಣ್ಯಕಾಂಡ 9:13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Exodus 12:43 ವಿಮೋಚನಕಾಂಡ 12:43ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
Original words (Hebrew)
- Seven · H7651שֶׁבַע shebaʻ
- days · H3117יוֹם yôwm
- leaven · H7603שְׂאֹר sᵉʼôr
- found · H4672מָצָא mâtsâʼ
- houses · H1004בַּיִת bayith
- eateth · H398אָכַל ʼâkal
- leavened · H2556חָמֵץ châmêts
- soul · H5315נֶפֶשׁ nephesh
- off · H3772כָּרַת kârath
- congregation · H5712עֵדָה ʻêdâh
- Israel · H3478יִשְׂרָאֵל Yisrâʼêl
- stranger · H1616גֵּר gêr
- born · H249אֶזְרָח ʼezrâch
- land · H776אֶרֶץ ʼerets