Exodus · chapter 12 · verse 2
Exodus 12:2 in Kannada
ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
Ee tingale nimage aadimaasavaagirabeku. Idu nimage varushada modalaneya tingalaagiruvadu.
Exodus 12:2 in English
- King James Version (KJV)
- This month [shall be] unto you the beginning of months: it [shall be] the first month of the year to you.
- World English Bible (WEB)
- “This month shall be to you the beginning of months. It shall be the first month of the year to you.
- American Standard Version (ASV)
- This month shall be unto you the beginning of months: it shall be the first month of the year to you.
- Bible in Basic English (BBE)
- Let this month be to you the first of months, the first month of the year.
- Darby Translation (DBY)
- This month shall be unto you the beginning of months: it shall be the first month of the year to you.
- Webster's Bible (WBS)
- This month [shall be] to you the beginning of months: it [shall be] the first month of the year to you.
- Young's Literal Translation (YLT)
- 'This month [is] to you the chief of months — it [is] the first to you of the months of the year;
Read in context
- 1ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 2ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
- 3ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
- 4ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
Cross references
- Exodus 13:4 ವಿಮೋಚನಕಾಂಡ 13:4ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.
- Deuteronomy 16:1 ಧರ್ಮೋಪದೇಶಕಾಂಡ 16:1ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
- Exodus 34:18 ವಿಮೋಚನಕಾಂಡ 34:18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Numbers 28:16 ಅರಣ್ಯಕಾಂಡ 28:16ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
- Leviticus 23:5 ಯಾಜಕಕಾಂಡ 23:5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
- Esther 3:7 ಎಸ್ತೇರಳು 3:7ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.