Exodus · chapter 12 · verse 20
Exodus 12:20 in Kannada
ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
Hulikalasiddu yaavade aagirali neevu tinnabaaradu; nimma ellaa nivaasa galalli huliyillada rottigalanne tinnabeku endu helidanu.
Exodus 12:20 in English
- King James Version (KJV)
- Ye shall eat nothing leavened; in all your habitations shall ye eat unleavened bread.
- World English Bible (WEB)
- You shall eat nothing leavened. In all your habitations you shall eat unleavened bread.’”
- American Standard Version (ASV)
- Ye shall eat nothing leavened; in all your habitations shall ye eat unleavened bread.
- Bible in Basic English (BBE)
- Take nothing which has leaven in it; wherever you are living let your food be unleavened cakes.
- Darby Translation (DBY)
- Ye shall eat nothing leavened: in all your dwellings shall ye eat unleavened bread.
- Webster's Bible (WBS)
- Ye shall eat nothing leavened: in all your habitations shall ye eat unleavened bread.
- Young's Literal Translation (YLT)
- anything fermented ye do not eat, in all your dwellings ye do eat unleavened things.'
Read in context
- 18ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
- 19ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
- 20ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- 21ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.
- 22ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.