Skip to content
ThuthiThuthiThuthi
Exodus · chapter 12 · verse 21

Exodus 12:21 in Kannada

ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.

Aaga mosheyu israayelina ellaa hiriya rannu karedu avarige--nimma gotragala prakaara kurigalannu tegedukondu paskavannu (kuriyannu) koyyiri.

Exodus 12:21 in English

King James Version (KJV)
Then Moses called for all the elders of Israel, and said unto them, Draw out and take you a lamb according to your families, and kill the passover.
World English Bible (WEB)
Then Moses called for all the elders of Israel, and said to them, “Draw out, and take lambs according to your families, and kill the Passover.
American Standard Version (ASV)
Then Moses called for all the elders of Israel, and said unto them, Draw out, and take you lambs according to your families, and kill the passover.
Bible in Basic English (BBE)
Then Moses sent for the chiefs of Israel, and said to them, See that lambs are marked out for yourselves and your families, and let the Passover lamb be put to death.
Darby Translation (DBY)
And Moses called all the elders of Israel, and said to them, Seize and take yourselves lambs for your families, and kill the passover.
Webster's Bible (WBS)
Then Moses called for all the elders of Israel, and said to them, Draw out, and take you a lamb, according to your families, and kill the passover.
Young's Literal Translation (YLT)
And Moses calleth for all the elders of Israel, and saith unto them, 'Draw out and take for yourselves [from] the flock, for your families, and slaughter the passover-sacrifice;

Read in context

  1. 19ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.
  2. 20ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
  3. 21ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.
  4. 22ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.
  5. 23ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
Read all of Exodus 12

Cross references

Original words (Hebrew)

Exodus 12:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.