Exodus · chapter 12 · verse 24
Exodus 12:24 in Kannada
ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು.
Idannu ondu shaasanavaagi neevoo nimma kumaararoo sadaakaalakkoo idannu aacharisatakkaddu.
Exodus 12:24 in English
- King James Version (KJV)
- And ye shall observe this thing for an ordinance to thee and to thy sons for ever.
- World English Bible (WEB)
- You shall observe this thing for an ordinance to you and to your sons forever.
- American Standard Version (ASV)
- And ye shall observe this thing for an ordinance to thee and to thy sons for ever.
- Bible in Basic English (BBE)
- And you are to keep this as an order to you and to your sons for ever.
- Darby Translation (DBY)
- And ye shall observe this as an ordinance for thee and for thy sons for ever.
- Webster's Bible (WBS)
- And ye shall observe this thing for an ordinance to thee and to thy sons for ever.
- Young's Literal Translation (YLT)
- 'And ye have observed this thing, for a statute to thee, and to thy sons — unto the age;
Read in context
- 22ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.
- 23ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
- 24ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು.
- 25ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು.
- 26ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
Cross references
- Genesis 17:8–10 ಆದಿಕಾಂಡ 17:8–10ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು. ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು. ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
- Exodus 12:14 ವಿಮೋಚನಕಾಂಡ 12:14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.