Skip to content
ThuthiThuthiThuthi
Exodus · chapter 12 · verse 28

Exodus 12:28 in Kannada

ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.

Israayel makkalu horatuhogi kartanu moshe aaronarige aajnyaapisida merege avaru maadidaru.

Exodus 12:28 in English

King James Version (KJV)
And the children of Israel went away, and did as the LORD had commanded Moses and Aaron, so did they.
World English Bible (WEB)
The children of Israel went and did so; as the LORD had commanded Moses and Aaron, so they did.
American Standard Version (ASV)
And the children of Israel went and did so; as Jehovah had commanded Moses and Aaron, so did they.
Bible in Basic English (BBE)
And the children of Israel went and did so; as the Lord had given orders to Moses and Aaron, so they did.
Darby Translation (DBY)
And the children of Israel went away, and did as Jehovah had commanded Moses and Aaron; so did they.
Webster's Bible (WBS)
And the children of Israel went away, and did as the LORD had commanded Moses and Aaron, so did they.
Young's Literal Translation (YLT)
And the people bow and do obeisance, and the sons of Israel go and do as Jehovah commanded Moses and Aaron; so have they done.

Read in context

  1. 26ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
  2. 27ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
  3. 28ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
  4. 29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
  5. 30ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
Read all of Exodus 12

Cross references

Original words (Hebrew)

Exodus 12:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.