Skip to content
ThuthiThuthiThuthi
Exodus · chapter 12 · verse 29

Exodus 12:29 in Kannada

ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.

Madhyaraatriyalli nadedaddenandare, sinhaa sanada mele kootukonda pharohana chochchalu maganu modalugondu sereyallidda sereyavana chochchalu magana varegoo andare aiguptadesha dallidda ellaa chochchalu makkalannoo pashugalalli chochchalaadavugalellavannoo kartanu sanharisidanu.

Exodus 12:29 in English

King James Version (KJV)
And it came to pass, that at midnight the LORD smote all the firstborn in the land of Egypt, from the firstborn of Pharaoh that sat on his throne unto the firstborn of the captive that [was] in the dungeon; and all the firstborn of cattle.
World English Bible (WEB)
At midnight, the LORD struck all the firstborn in the land of Egypt, from the firstborn of Pharaoh who sat on his throne to the firstborn of the captive who was in the dungeon, and all the firstborn of livestock.
American Standard Version (ASV)
And it came to pass at midnight, that Jehovah smote all the first-born in the land of Egypt, from the first-born of Pharaoh that sat on his throne unto the first-born of the captive that was in the dungeon; and all the first-born of cattle.
Bible in Basic English (BBE)
And in the middle of the night the Lord sent death on every first male child in the land of Egypt, from the child of Pharaoh on his seat of power to the child of the prisoner in the prison; and the first births of all the cattle.
Darby Translation (DBY)
And it came to pass that at midnight Jehovah smote all the firstborn in the land of Egypt, from the firstborn of Pharaoh who sat on his throne to the firstborn of the captive that was in the dungeon, and all the firstborn of cattle.
Webster's Bible (WBS)
And it came to pass, that at midnight the LORD smote all the first-born in the land of Egypt, from the first-born of Pharaoh that sat on his throne, to the first-born of the captive that [was] in the dungeon; and all the first-born of cattle.
Young's Literal Translation (YLT)
And it cometh to pass, at midnight, that Jehovah hath smitten every first-born in the land of Egypt, from the first-born of Pharaoh who is sitting on his throne, unto the first-born of the captive who [is] in the prison-house, and every first-born of beasts.

Read in context

  1. 27ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
  2. 28ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
  3. 29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
  4. 30ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
  5. 31ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.
Read all of Exodus 12

Cross references

Original words (Hebrew)

Exodus 12:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.