Exodus · chapter 12 · verse 3
Exodus 12:3 in Kannada
ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
Israayel sabhegellaa neevu helabekaadadde nandare--ee tingalina hattaneya dinadalli avaru tamage ondondu kurimariyannu avara tandegala maneya prakaara manege ondu kurimariyannu takkollabeku.
Exodus 12:3 in English
- King James Version (KJV)
- Speak ye unto all the congregation of Israel, saying, In the tenth [day] of this month they shall take to them every man a lamb, according to the house of [their] fathers, a lamb for an house:
- World English Bible (WEB)
- Speak to all the congregation of Israel, saying, ‘On the tenth day of this month, they shall take to them every man a lamb, according to their fathers’ houses, a lamb for a household;
- American Standard Version (ASV)
- Speak ye unto all the congregation of Israel, saying, In the tenth [day] of this month they shall take to them every man a lamb, according to their fathers’ houses, a lamb for a household:
- Bible in Basic English (BBE)
- Say to all the children of Israel when they are come together, In the tenth day of this month every man is to take a lamb, by the number of their fathers' families, a lamb for every family:
- Darby Translation (DBY)
- Speak unto all the assembly of Israel, saying, On the tenth of this month let them take themselves each a lamb, for a father's house, a lamb for a house.
- Webster's Bible (WBS)
- Speak ye to all the congregation of Israel, saying, In the tenth [day] of this month they shall take to them every man a lamb, according to the house of [their] fathers, a lamb for a house:
- Young's Literal Translation (YLT)
- speak ye unto all the company of Israel, saying, In the tenth of this month — they take to them each man a lamb for the house of the fathers, a lamb for a house.
Read in context
- 1ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 2ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
- 3ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
- 4ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
- 5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
Cross references
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- Leviticus 1:2 ಯಾಜಕಕಾಂಡ 1:2ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
- 1 Corinthians 5:7 1 ಕೊರಿಂಥದವರಿಗೆ 5:7ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
- Leviticus 5:6 ಯಾಜಕಕಾಂಡ 5:6ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
- John 1:36 ಯೋಹಾನನು 1:36ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
- Exodus 4:30 ವಿಮೋಚನಕಾಂಡ 4:30ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Exodus 12:6 ವಿಮೋಚನಕಾಂಡ 12:6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
- Genesis 4:4 ಆದಿಕಾಂಡ 4:4ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
- 2 Chronicles 35:7 2 ಪೂರ್ವಕಾಲವೃತ್ತಾಂತ 35:7ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
- Genesis 22:8 ಆದಿಕಾಂಡ 22:8ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
- John 12:12 ಯೋಹಾನನು 12:12ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ
- Exodus 6:6 ವಿಮೋಚನಕಾಂಡ 6:6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
Original words (Hebrew)
- Speak · H1696דָבַר dâbar
- congregation · H5712עֵדָה ʻêdâh
- Israel · H3478יִשְׂרָאֵל Yisrâʼêl
- saying · H559אָמַר ʼâmar
- tenth · H6218עָשׂוֹר ʻâsôwr
- month · H2320חֹדֶשׁ chôdesh
- take · H3947לָקַח lâqach
- man · H376אִישׁ ʼîysh
- lamb · H7716שֶׂה seh
- house · H1004בַּיִת bayith
- fathers · H1אָב ʼâb
- lamb · H7716שֶׂה seh
- house · H1004בַּיִת bayith