Exodus · chapter 12 · verse 30
Exodus 12:30 in Kannada
ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
Aaga pharohanoo avana ellaa sevakaroo ellaa aiguptyaroo raatriyalli eddaru. Aaga aiguptadalli dodda golaatavaayitu. Alli sattavarillada ondu maneyaadaroo iralilla.
Exodus 12:30 in English
- King James Version (KJV)
- And Pharaoh rose up in the night, he, and all his servants, and all the Egyptians; and there was a great cry in Egypt; for [there was] not a house where [there was] not one dead.
- World English Bible (WEB)
- Pharaoh rose up in the night, he, and all his servants, and all the Egyptians; and there was a great cry in Egypt, for there was not a house where there was not one dead.
- American Standard Version (ASV)
- And Pharaoh rose up in the night, he, and all his servants, and all the Egyptians; and there was a great cry in Egypt; for there was not a house where there was not one dead.
- Bible in Basic English (BBE)
- Then Pharaoh got up in the night, he and all his servants and all the Egyptians; and a great cry went up from Egypt; for there was not a house where someone was not dead.
- Darby Translation (DBY)
- And Pharaoh rose up in the night, he, and all his bondmen, and all the Egyptians; and there was a great cry in Egypt; for there was not a house in which there was not one dead.
- Webster's Bible (WBS)
- And Pharaoh rose in the night, he, and all his servants, and all the Egyptians; and there was a great cry in Egypt: for [there was] not a house where [there was] not one dead.
- Young's Literal Translation (YLT)
- And Pharaoh riseth by night, he and all his servants, and all the Egyptians, and there is a great cry in Egypt, for there is not a house where there is not [one] dead,
Read in context
- 28ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
- 29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
- 30ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- 31ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
- 32ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
Cross references
- Exodus 11:6 ವಿಮೋಚನಕಾಂಡ 11:6ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.
- Amos 5:17 ಆಮೋಸ 5:17ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Matthew 25:6 ಮತ್ತಾಯನು 25:6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.