Exodus · chapter 12 · verse 32
Exodus 12:32 in Kannada
ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
Neevu helidante nimma kuridanagalannu tegedukolliri. Nannannu saha aasheervadisiri andanu.
Exodus 12:32 in English
- King James Version (KJV)
- Also take your flocks and your herds, as ye have said, and be gone; and bless me also.
- World English Bible (WEB)
- Take both your flocks and your herds, as you have said, and be gone; and bless me also!”
- American Standard Version (ASV)
- Take both your flocks and your herds, as ye have said, and be gone; and bless me also.
- Bible in Basic English (BBE)
- And take your flocks and your herds as you have said, and be gone; and give me your blessing.
- Darby Translation (DBY)
- Also take your flocks and your herds, as ye have said, and go; and bless me also.
- Webster's Bible (WBS)
- Also take your flocks and your herds, as ye have said, and be gone: and bless me also.
- Young's Literal Translation (YLT)
- both your flock and your herd take ye, as ye have spoken, and go; then ye have blessed also me.'
Read in context
- 30ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- 31ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
- 32ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
- 33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
- 34ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
Cross references
- Exodus 10:26 ವಿಮೋಚನಕಾಂಡ 10:26ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
- Genesis 27:34 ಆದಿಕಾಂಡ 27:34ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
- Exodus 8:28 ವಿಮೋಚನಕಾಂಡ 8:28ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
- Exodus 10:9 ವಿಮೋಚನಕಾಂಡ 10:9ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.
- Exodus 9:28 ವಿಮೋಚನಕಾಂಡ 9:28ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
- Genesis 27:38 ಆದಿಕಾಂಡ 27:38ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.