Exodus · chapter 12 · verse 33
Exodus 12:33 in Kannada
ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
Idallade aiguptyaru--naavellaroo saayuttevendu heli avarannu tvareyaagi deshadolaginda kaluhisi biduva haage janarannu ottaaya maadidaru.
Exodus 12:33 in English
- King James Version (KJV)
- And the Egyptians were urgent upon the people, that they might send them out of the land in haste; for they said, We [be] all dead [men].
- World English Bible (WEB)
- The Egyptians were urgent with the people, to send them out of the land in haste, for they said, “We are all dead men.”
- American Standard Version (ASV)
- And the Egyptians were urgent upon the people, to send them out of the land in haste; for they said, We are all dead men.
- Bible in Basic English (BBE)
- And the Egyptians were forcing the people on, to get them out of the land quickly; for they said, We are all dead men.
- Darby Translation (DBY)
- And the Egyptians urged the people, to send them out of the land in haste; for they said, We are all dead [men]!
- Webster's Bible (WBS)
- And the Egyptians were urgent upon the people, that they might send them out of the land in haste; for they said, We [are] all dead [men].
- Young's Literal Translation (YLT)
- And the Egyptians are urgent on the people, hasting to send them away out of the land, for they said, 'We are all dead;'
Read in context
- 31ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
- 32ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
- 33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
- 34ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
- 35ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
Cross references
- Psalm 105:38 ಕೀರ್ತನೆಗಳು 105:38ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
- Exodus 11:1 ವಿಮೋಚನಕಾಂಡ 11:1ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
- Genesis 20:3 ಆದಿಕಾಂಡ 20:3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
- Numbers 17:12–13 ಅರಣ್ಯಕಾಂಡ 17:12–13ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು. ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.