Skip to content
ThuthiThuthiThuthi
Exodus · chapter 12 · verse 34

Exodus 12:34 in Kannada

ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.

Aadadarinda janaru hittige huli haakuvadakkinta munche adannu adige maaduva paatregala sangada battegalalli katti hegalina mele hottukondu hodaru.

Exodus 12:34 in English

King James Version (KJV)
And the people took their dough before it was leavened, their kneadingtroughs being bound up in their clothes upon their shoulders.
World English Bible (WEB)
The people took their dough before it was leavened, their kneading troughs being bound up in their clothes on their shoulders.
American Standard Version (ASV)
And the people took their dough before it was leavened, their kneading-troughs being bound up in their clothes upon their shoulders.
Bible in Basic English (BBE)
And the people took their bread-paste before it was leavened, putting their basins in their clothing on their backs.
Darby Translation (DBY)
And the people took their dough before it was leavened; their kneading-troughs bound up in their clothes upon their shoulders.
Webster's Bible (WBS)
And the people took their dough before it was leavened, their kneading troughs being bound up in their clothes upon their shoulders.
Young's Literal Translation (YLT)
and the people taketh up its dough before it is fermented, their kneading-troughs [are] bound up in their garments on their shoulder.

Read in context

  1. 32ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
  2. 33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
  3. 34ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
  4. 35ಮೋಶೆಯು ಹೇಳಿದಂತೆ ಇಸ್ರಾ ಯೇಲ್‌ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
  5. 36ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
Read all of Exodus 12

Cross references

Original words (Hebrew)

Exodus 12:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.