Exodus · chapter 12 · verse 35
Exodus 12:35 in Kannada
ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
Mosheyu helidante israa yel makkalu maadi belli bangaarada odavegalannoo vastragalannoo aiguptyarinda keli padedaru.
Exodus 12:35 in English
- King James Version (KJV)
- And the children of Israel did according to the word of Moses; and they borrowed of the Egyptians jewels of silver, and jewels of gold, and raiment:
- World English Bible (WEB)
- The children of Israel did according to the word of Moses; and they asked of the Egyptians jewels of silver, and jewels of gold, and clothing.
- American Standard Version (ASV)
- And the children of Israel did according to the word of Moses; and they asked of the Egyptians jewels of silver, and jewels of gold, and raiment:
- Bible in Basic English (BBE)
- And the children of Israel had done as Moses had said; and they got from the Egyptians ornaments of silver and of gold, and clothing:
- Darby Translation (DBY)
- And the children of Israel had done according to the word of Moses, and they had asked of the Egyptians utensils of silver, and utensils of gold, and clothing.
- Webster's Bible (WBS)
- And the children of Israel did according to the word of Moses: and they borrowed of the Egyptians jewels of silver, and jewels of gold, and raiment.
- Young's Literal Translation (YLT)
- And the sons of Israel have done according to the word of Moses, and they ask from the Egyptians vessels of silver and vessels of gold, and garments;
Read in context
- 33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
- 34ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
- 35ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
- 36ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
- 37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
Cross references
- Exodus 3:21–22 ವಿಮೋಚನಕಾಂಡ 3:21–22ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು. ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
- Exodus 11:2–3 ವಿಮೋಚನಕಾಂಡ 11:2–3ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು. ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
- Genesis 15:14 ಆದಿಕಾಂಡ 15:14ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
- Psalm 105:37 ಕೀರ್ತನೆಗಳು 105:37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- did · H6213עָשָׂה ʻâsâh
- word · H1697דָּבָר dâbâr
- Moses · H4872מֹשֶׁה Môsheh
- borrowed · H7592שָׁאַל shâʼal
- Egyptians · H4714מִצְרַיִם Mitsrayim
- jewels · H3627כְּלִי kᵉlîy
- silver · H3701כֶּסֶף keçeph
- jewels · H3627כְּלִי kᵉlîy
- gold · H2091זָהָב zâhâb
- raiment · H8071שִׂמְלָה simlâh