Skip to content
ThuthiThuthiThuthi
Exodus · chapter 12 · verse 38

Exodus 12:38 in Kannada

ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.

Beretidda janasamoohavoo kuridanagala bahu dodda hindoo avara sangada hodavu.

Exodus 12:38 in English

King James Version (KJV)
And a mixed multitude went up also with them; and flocks, and herds, [even] very much cattle.
World English Bible (WEB)
A mixed multitude went up also with them, with flocks, herds, and even very much livestock.
American Standard Version (ASV)
And a mixed multitude went up also with them; and flocks, and herds, even very much cattle.
Bible in Basic English (BBE)
And a mixed band of people went with them; and flocks and herds in great numbers.
Darby Translation (DBY)
And a mixed multitude went up also with them; and flocks and herds — very much cattle.
Webster's Bible (WBS)
And a mixed multitude went up also with them; and flocks, and herds, [even] very many cattle.
Young's Literal Translation (YLT)
and a great rabble also hath gone up with them, and flock and herd — very much cattle.

Read in context

  1. 36ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
  2. 37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
  3. 38ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
  4. 39ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
  5. 40ಇಸ್ರಾಯೇಲ್‌ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
Read all of Exodus 12

Cross references

Original words (Hebrew)

Exodus 12:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.