Exodus · chapter 12 · verse 39
Exodus 12:39 in Kannada
ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
Aaga avaru aiguptadinda tandidda naadida hittu innoo huli yaagada kaarana hittininda huliyillada rotti galannu maadidaru; yaakandare avarannu alli nillagodade aiguptadinda odisibittiddaru. Avaru tamagaagi yaava aahaaravannu siddhapadisikondi ralilla.
Exodus 12:39 in English
- King James Version (KJV)
- And they baked unleavened cakes of the dough which they brought forth out of Egypt, for it was not leavened; because they were thrust out of Egypt, and could not tarry, neither had they prepared for themselves any victual.
- World English Bible (WEB)
- They baked unleavened cakes of the dough which they brought out of Egypt; for it wasn’t leavened, because they were thrust out of Egypt, and couldn’t wait, and they had not prepared any food for themselves.
- American Standard Version (ASV)
- And they baked unleavened cakes of the dough which they brought forth out of Egypt; for it was not leavened, because they were thrust out of Egypt, and could not tarry, neither had they prepared for themselves any victuals.
- Bible in Basic English (BBE)
- And they made unleavened cakes from the paste which they had taken out of Egypt; it was not leavened, for they had been sent out of Egypt so quickly, that they had no time to make any food ready.
- Darby Translation (DBY)
- And they baked the dough that they brought forth out of Egypt into unleavened cakes, for it was not leavened; for they were driven out of Egypt, and could not wait; neither had they prepared for themselves any food.
- Webster's Bible (WBS)
- And they baked unleavened cakes of the dough which they brought from Egypt, for it was not leavened: because they were driven from Egypt, and could not tarry, neither had they prepared for themselves any victuals.
- Young's Literal Translation (YLT)
- And they bake with the dough which they have brought out from Egypt unleavened cakes, for it hath not fermented; for they have been cast out of Egypt, and have not been able to delay, and also provision they have not made for themselves.
Read in context
- 37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
- 38ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
- 39ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
- 40ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
- 41ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
Cross references
- Exodus 11:1 ವಿಮೋಚನಕಾಂಡ 11:1ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
- Exodus 6:1 ವಿಮೋಚನಕಾಂಡ 6:1ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
- Exodus 12:31–33 ವಿಮೋಚನಕಾಂಡ 12:31–33ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ. ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು. ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
Original words (Hebrew)
- baked · H644אָפָה ʼâphâh
- unleavened · H4682מַצָּה matstsâh
- cakes · H5692עֻגָּה ʻuggâh
- dough · H1217בָּצֵק bâtsêq
- forth · H3318יָצָא yâtsâʼ
- Egypt · H4714מִצְרַיִם Mitsrayim
- leavened · H2556חָמֵץ châmêts
- out · H1644גָּרַשׁ gârash
- Egypt · H4714מִצְרַיִם Mitsrayim
- could · H3201יָכֹל yâkôl
- tarry · H4102מָהַהּ mâhahh
- prepared · H6213עָשָׂה ʻâsâh
- victual · H6720צֵידָה tsêydâh