Exodus · chapter 12 · verse 40
Exodus 12:40 in Kannada
ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
Israayel makkalu aiguptadalli pravaa savaagi vaasamaadidda kaalavu naanoora moovattu varushagalaagiddavu.
Exodus 12:40 in English
- King James Version (KJV)
- Now the sojourning of the children of Israel, who dwelt in Egypt, [was] four hundred and thirty years.
- World English Bible (WEB)
- Now the time that the children of Israel lived in Egypt was four hundred thirty years.
- American Standard Version (ASV)
- Now the time that the children of Israel dwelt in Egypt was four hundred and thirty years.
- Bible in Basic English (BBE)
- Now the children of Israel had been living in Egypt for four hundred and thirty years.
- Darby Translation (DBY)
- And the residence of the children of Israel that they resided in Egypt was four hundred and thirty years.
- Webster's Bible (WBS)
- Now the sojourning of the children of Israel who dwelt in Egypt, [was] four hundred and thirty years.
- Young's Literal Translation (YLT)
- And the dwelling of the sons of Israel which they have dwelt in Egypt [is] four hundred and thirty years;
Read in context
- 38ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
- 39ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
- 40ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
- 41ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
- 42ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
Cross references
- Genesis 15:13 ಆದಿಕಾಂಡ 15:13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- Acts 7:6 ಅಪೊಸ್ತಲರ ಕೃತ್ಯಗಳು 7:6ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
- Acts 13:17 ಅಪೊಸ್ತಲರ ಕೃತ್ಯಗಳು 13:17ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
- Galatians 3:16–17 ಗಲಾತ್ಯದವರಿಗೆ 3:16–17ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ. ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- Hebrews 11:9 ಇಬ್ರಿಯರಿಗೆ 11:9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
- Genesis 12:1–3 ಆದಿಕಾಂಡ 12:1–3ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.