Exodus · chapter 12 · verse 42
Exodus 12:42 in Kannada
ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
Aatanu aiguptadeshadinda avarannu horage tanda kaarana idu kartanige aacharisa bekaada raatriyaagittu. Israayel makkale llaroo tamma santatigalalli kartanige aacharisa bekaada raatriyu ide.
Exodus 12:42 in English
- King James Version (KJV)
- It [is] a night to be much observed unto the LORD for bringing them out from the land of Egypt: this [is] that night of the LORD to be observed of all the children of Israel in their generations.
- World English Bible (WEB)
- It is a night to be much observed to the LORD for bringing them out from the land of Egypt. This is that night of the LORD, to be much observed by all the children of Israel throughout their generations.
- American Standard Version (ASV)
- It is a night to be much observed unto Jehovah for bringing them out from the land of Egypt: this is that night of Jehovah, to be much observed of all the children of Israel throughout their generations.
- Bible in Basic English (BBE)
- It is a watch-night before the Lord who took them out of the land of Egypt: this same night is a watch-night to the Lord for all the children of Israel, through all their generations.
- Darby Translation (DBY)
- It is a night of observance to Jehovah, because of their being brought out from the land of Egypt: that same night is an observance to Jehovah for all the children of Israel in their generations.
- Webster's Bible (WBS)
- It [is] a night to be much observed to the LORD, for bringing them out from the land of Egypt: this [is] that night of the LORD to be observed by all the children of Israel in their generations.
- Young's Literal Translation (YLT)
- A night of watchings it [is] to Jehovah, to bring them out from the land of Egypt; it [is] this night to Jehovah of watchings to all the sons of Israel to their generations.
Read in context
- 40ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
- 41ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
- 42ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
- 43ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
- 44ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
Cross references
- Deuteronomy 16:1–6 ಧರ್ಮೋಪದೇಶಕಾಂಡ 16:1–6ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು; ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
- Exodus 12:14 ವಿಮೋಚನಕಾಂಡ 12:14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
- Exodus 13:10 ವಿಮೋಚನಕಾಂಡ 13:10ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.