Exodus · chapter 12 · verse 43
Exodus 12:43 in Kannada
ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
Kartanu moshe aaronarige--paskada shaasanavu ide: anyaralli yaaroo adannu tinna baaradu.
Exodus 12:43 in English
- King James Version (KJV)
- And the LORD said unto Moses and Aaron, This [is] the ordinance of the passover: There shall no stranger eat thereof:
- World English Bible (WEB)
- The LORD said to Moses and Aaron, “This is the ordinance of the Passover. No foreigner shall eat of it,
- American Standard Version (ASV)
- And Jehovah said unto Moses and Aaron, This is the ordinance of the passover: there shall no foreigner eat thereof;
- Bible in Basic English (BBE)
- And the Lord said to Moses and Aaron, This is the law of the Passover: no man who is not an Israelite is to take of it:
- Darby Translation (DBY)
- And Jehovah said to Moses and Aaron, This is the ordinance of the passover: No stranger shall eat of it;
- Webster's Bible (WBS)
- And the LORD said to Moses and Aaron, This [is] the ordinance of the passover: there shall no stranger eat of it.
- Young's Literal Translation (YLT)
- And Jehovah saith unto Moses and Aaron, 'This [is] a statute of the passover; Any son of a stranger doth not eat of it;
Read in context
- 41ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
- 42ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
- 43ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
- 44ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
- 45ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು.
Cross references
- Exodus 12:48 ವಿಮೋಚನಕಾಂಡ 12:48ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
- Numbers 9:14 ಅರಣ್ಯಕಾಂಡ 9:14ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
- Exodus 12:11 ವಿಮೋಚನಕಾಂಡ 12:11ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Leviticus 22:10 ಯಾಜಕಕಾಂಡ 22:10ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.