Exodus · chapter 12 · verse 44
Exodus 12:44 in Kannada
ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
Aadare hanakke tegedukonda prati yobbana sevakanannu neenu sunnatimaadisida taruvaaya avanu adannu tinnabahudu.
Exodus 12:44 in English
- King James Version (KJV)
- But every man’s servant that is bought for money, when thou hast circumcised him, then shall he eat thereof.
- World English Bible (WEB)
- but every man’s servant who is bought for money, when you have circumcised him, then shall he eat of it.
- American Standard Version (ASV)
- but every man’s servant that is bought for money, when thou hast circumcised him, then shall he eat thereof.
- Bible in Basic English (BBE)
- But every man's servant, whom he has got for money, may take of it, when he has had circumcision.
- Darby Translation (DBY)
- but every man's bondman that is bought for money — let him be circumcised: then shall he eat it.
- Webster's Bible (WBS)
- But every man's servant that is bought for money, when thou hast circumcised him, then shall he eat of it.
- Young's Literal Translation (YLT)
- and any man's servant, the purchase of money, when thou hast circumcised him — then he doth eat of it;
Read in context
- 42ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
- 43ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
- 44ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
- 45ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು.
- 46ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
Cross references
- Genesis 17:12–13 ಆದಿಕಾಂಡ 17:12–13ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
- Genesis 17:23 ಆದಿಕಾಂಡ 17:23ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.