Exodus · chapter 12 · verse 46
Exodus 12:46 in Kannada
ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
Onde maneyalli adannu tinnabeku. Aa maansa dalli svalpa anshavannaadaroo maneya horage tegedukondu hogabaaradu. Pashuvina ondu elubaadaroo muriyabaaradu.
Exodus 12:46 in English
- King James Version (KJV)
- In one house shall it be eaten; thou shalt not carry forth ought of the flesh abroad out of the house; neither shall ye break a bone thereof.
- World English Bible (WEB)
- It must be eaten in one house. You shall not carry any of the meat outside of the house. Do not break any of its bones.
- American Standard Version (ASV)
- In one house shall it be eaten; thou shalt not carry forth aught of the flesh abroad out of the house; neither shall ye break a bone thereof.
- Bible in Basic English (BBE)
- It is to be taken in one house; not a bit of the flesh is to be taken out of the house, and no bone of it may be broken.
- Darby Translation (DBY)
- In one house shall it be eaten; thou shalt not carry forth any of the flesh abroad out of the house; neither shall ye break a bone thereof.
- Webster's Bible (WBS)
- In one house shall it be eaten; thou shalt not carry aught of the flesh abroad out of the house: neither shall ye break a bone of it.
- Young's Literal Translation (YLT)
- in one house it is eaten, thou dost not carry out of the house [any] of the flesh without, and a bone ye do not break of it;
Read in context
- 44ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
- 45ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು.
- 46ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
- 47ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.
- 48ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
Cross references
- John 19:36 ಯೋಹಾನನು 19:36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
- Numbers 9:12 ಅರಣ್ಯಕಾಂಡ 9:12ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
- John 19:33 ಯೋಹಾನನು 19:33ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.
- Ephesians 2:19–22 ಎಫೆಸದವರಿಗೆ 2:19–22ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Corinthians 12:12 1 ಕೊರಿಂಥದವರಿಗೆ 12:12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
- Psalm 34:20 ಕೀರ್ತನೆಗಳು 34:20ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.