Exodus · chapter 12 · verse 47
Exodus 12:47 in Kannada
ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.
Israayelina sabheyellaa idannu aacharisabeku.
Exodus 12:47 in English
- King James Version (KJV)
- All the congregation of Israel shall keep it.
- World English Bible (WEB)
- All the congregation of Israel shall keep it.
- American Standard Version (ASV)
- All the congregation of Israel shall keep it.
- Bible in Basic English (BBE)
- All Israel is to keep the feast.
- Darby Translation (DBY)
- All the assembly of Israel shall hold it.
- Webster's Bible (WBS)
- All the congregation of Israel shall keep it.
- Young's Literal Translation (YLT)
- all the company of Israel do keep it.
Read in context
- 45ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು.
- 46ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
- 47ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.
- 48ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
- 49ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
Cross references
- Exodus 12:6 ವಿಮೋಚನಕಾಂಡ 12:6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
- Numbers 9:13 ಅರಣ್ಯಕಾಂಡ 9:13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
- Exodus 12:3 ವಿಮೋಚನಕಾಂಡ 12:3ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.