Skip to content
ThuthiThuthiThuthi
Exodus · chapter 12 · verse 49

Exodus 12:49 in Kannada

ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.

Maneyalli huttidavanigoo nimmalli pravaasi yaagiruva anyanigoo onde nyaayapramaana virabeku endu helidanu.

Exodus 12:49 in English

King James Version (KJV)
One law shall be to him that is homeborn, and unto the stranger that sojourneth among you.
World English Bible (WEB)
One law shall be to him who is born at home, and to the stranger who lives as a foreigner among you.”
American Standard Version (ASV)
One law shall be to him that is home-born, and unto the stranger that sojourneth among you.
Bible in Basic English (BBE)
The law is the same for him who is an Israelite by birth and for the man from a strange country who is living with you.
Darby Translation (DBY)
One law shall be for him that is home-born and for the sojourner that sojourneth among you.
Webster's Bible (WBS)
One law shall be to him that is home-born, and to the stranger that sojourneth among you.
Young's Literal Translation (YLT)
one law is to a native, and to a sojourner who is sojourning in your midst.'

Read in context

  1. 47ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.
  2. 48ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
  3. 49ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
  4. 50ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳೆಲ್ಲಾ ಮಾಡಿದರು.ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
  5. 51ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
Read all of Exodus 12

Cross references

Original words (Hebrew)

Exodus 12:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.