Skip to content
ThuthiThuthiThuthi
Exodus · chapter 12 · verse 5

Exodus 12:5 in Kannada

ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.

Nimma kurimariyu nirdoshavaagiruva ondu varushada gandumariyaagirabeku. Neevu kurigalindaagali mekegalindaagali adannu takko llabeku.

Exodus 12:5 in English

King James Version (KJV)
Your lamb shall be without blemish, a male of the first year: ye shall take [it] out from the sheep, or from the goats:
World English Bible (WEB)
Your lamb shall be without defect, a male a year old. You shall take it from the sheep or from the goats.
American Standard Version (ASV)
Your lamb shall be without blemish, a male a year old: ye shall take it from the sheep, or from the goats:
Bible in Basic English (BBE)
Let your lamb be without a mark, a male in its first year: you may take it from among the sheep or the goats:
Darby Translation (DBY)
Your lamb shall be without blemish, a yearling male; ye shall take [it] from the sheep, or from the goats.
Webster's Bible (WBS)
Your lamb shall be without blemish, a male of the first year: ye shall take [it] from the sheep or from the goats:
Young's Literal Translation (YLT)
a lamb, a perfect one, a male, a son of a year, let be to you; from the sheep or from the goats ye do take [it].

Read in context

  1. 3ಇಸ್ರಾಯೇಲ್‌ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
  2. 4ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
  3. 5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
  4. 6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
  5. 7ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
Read all of Exodus 12

Cross references

Original words (Hebrew)

Exodus 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.