Skip to content
ThuthiThuthiThuthi
Exodus · chapter 12 · verse 6

Exodus 12:6 in Kannada

ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.

Adannu ee tingalina hadinaalkaneya dinada varege ittukollabeku. Taruvaaya saayam kaaladalli israayelina kootada idee sabheyu adannu kollabeku.

Exodus 12:6 in English

King James Version (KJV)
And ye shall keep it up until the fourteenth day of the same month: and the whole assembly of the congregation of Israel shall kill it in the evening.
World English Bible (WEB)
You shall keep it until the fourteenth day of the same month; and the whole assembly of the congregation of Israel shall kill it at evening.
American Standard Version (ASV)
and ye shall keep it until the fourteenth day of the same month; and the whole assembly of the congregation of Israel shall kill it at even.
Bible in Basic English (BBE)
Keep it till the fourteenth day of the same month, when everyone who is of the children of Israel is to put it to death between sundown and dark.
Darby Translation (DBY)
And ye shall keep it until the fourteenth day of this month; and the whole congregation of the assembly of Israel shall kill it between the two evenings.
Webster's Bible (WBS)
And ye shall keep it until the fourteenth day of the same month: and the whole assembly of the congregation of Israel shall kill it in the evening.
Young's Literal Translation (YLT)
'And it hath become a charge to you, until the fourteenth day of this month, and the whole assembly of the company of Israel have slaughtered it between the evenings;

Read in context

  1. 4ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
  2. 5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
  3. 6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
  4. 7ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
  5. 8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
Read all of Exodus 12

Cross references

Original words (Hebrew)

Exodus 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.