Exodus · chapter 13 · verse 1
Exodus 13:1 in Kannada
ಕರ್ತನು ಮೋಶೆಯ ಸಂಗಡ ಮಾತನಾಡಿಹೇಳಿದ್ದೇನಂದರೆ--
Kartanu mosheya sangada maatanaadiheliddenandare--
Exodus 13:1 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 1ಕರ್ತನು ಮೋಶೆಯ ಸಂಗಡ ಮಾತನಾಡಿಹೇಳಿದ್ದೇನಂದರೆ--
- 2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- 3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.