Skip to content
ThuthiThuthiThuthi
Exodus · chapter 13 · verse 10

Exodus 13:10 in Kannada

ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.

Heegiru vadarinda neenu varusha varushakke nemitavaada kaaladalli ee shaasanavannu kaikollabeku.

Exodus 13:10 in English

King James Version (KJV)
Thou shalt therefore keep this ordinance in his season from year to year.
World English Bible (WEB)
You shall therefore keep this ordinance in its season from year to year.
American Standard Version (ASV)
Thou shalt therefore keep this ordinance in its season from year to year.
Bible in Basic English (BBE)
So let this order be kept, at the right time, from year to year.
Darby Translation (DBY)
And thou shalt keep this ordinance at its set time from year to year.
Webster's Bible (WBS)
Thou shalt therefore keep this ordinance in its season from year to year.
Young's Literal Translation (YLT)
and thou hast kept this statute at its appointed season from days to days.

Read in context

  1. 8ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.
  2. 9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
  3. 10ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.
  4. 11ಕರ್ತನು ನಿನಗೂ ನಿನ್ನ ಪಿತೃಗಳಿಗೂ ಪ್ರಮಾಣಮಾಡಿದ ಪ್ರಕಾರ ನಿನ್ನನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಅದನ್ನು ನಿನಗೆ ಕೊಡುವನು.
  5. 12ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
Read all of Exodus 13

Cross references

Original words (Hebrew)

Exodus 13:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.