Exodus · chapter 13 · verse 12
Exodus 13:12 in Kannada
ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
Garbha tereyuvadellaa andare ninagiruva pashugalalli modalu huttiddannellaa pratyekisabeku. Gandaadavugalu kartanavugale.
Exodus 13:12 in English
- King James Version (KJV)
- That thou shalt set apart unto the LORD all that openeth the matrix, and every firstling that cometh of a beast which thou hast; the males [shall be] the LORD’s.
- World English Bible (WEB)
- that you shall set apart to the LORD all that opens the womb, and every firstborn that comes from an animal which you have. The males shall be the LORD’s.
- American Standard Version (ASV)
- that thou shalt set apart unto Jehovah all that openeth the womb, and every firstling which thou hast that cometh of a beast; the males shall be Jehovah’s.
- Bible in Basic English (BBE)
- You are to put on one side for the Lord every mother's first male child, the first-fruit of her body, and the first young one of every beast; every male is holy to the Lord.
- Darby Translation (DBY)
- that thou shalt offer unto Jehovah all that breaketh open the womb, and every firstling that cometh of cattle which is thine: the males [shall be] Jehovah's.
- Webster's Bible (WBS)
- That thou shall set apart to the LORD all that openeth the matrix; and every firstling that cometh of a beast which thou hast, the males [shall be] the LORD'S.
- Young's Literal Translation (YLT)
- that thou hast caused every one opening a womb to pass over to Jehovah, and every firstling — the increase of beasts which thou hast: the males [are] Jehovah's.
Read in context
- 10ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.
- 11ಕರ್ತನು ನಿನಗೂ ನಿನ್ನ ಪಿತೃಗಳಿಗೂ ಪ್ರಮಾಣಮಾಡಿದ ಪ್ರಕಾರ ನಿನ್ನನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಅದನ್ನು ನಿನಗೆ ಕೊಡುವನು.
- 12ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
- 13ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.
- 14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
Cross references
- Numbers 18:15 ಅರಣ್ಯಕಾಂಡ 18:15ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
- Leviticus 27:26 ಯಾಜಕಕಾಂಡ 27:26ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
- Exodus 34:19 ವಿಮೋಚನಕಾಂಡ 34:19ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.
- Ezekiel 44:30 ಯೆಹೆಜ್ಕೇಲನು 44:30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
- Exodus 13:2 ವಿಮೋಚನಕಾಂಡ 13:2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- Deuteronomy 15:19 ಧರ್ಮೋಪದೇಶಕಾಂಡ 15:19ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
- Exodus 22:29 ವಿಮೋಚನಕಾಂಡ 22:29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
- Numbers 3:12 ಅರಣ್ಯಕಾಂಡ 3:12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
- Numbers 8:17 ಅರಣ್ಯಕಾಂಡ 8:17ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
- Luke 2:23 ಲೂಕನು 2:23(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).