Exodus · chapter 13 · verse 14
Exodus 13:14 in Kannada
ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
Idallade munde baruva kaaladalli ninna maganu ninage--idenu endu keluvaaga neenu avanigekartanu tanna balavaada kaiyinda nammannu aiguptada daasatvada maneyinda horage baramaadiddaane.
Exodus 13:14 in English
- King James Version (KJV)
- And it shall be when thy son asketh thee in time to come, saying, What [is] this? that thou shalt say unto him, By strength of hand the LORD brought us out from Egypt, from the house of bondage:
- World English Bible (WEB)
- It shall be, when your son asks you in time to come, saying, ‘What is this?’ that you shall tell him, ‘By strength of hand the LORD brought us out from Egypt, from the house of bondage.
- American Standard Version (ASV)
- And it shall be, when thy son asketh thee in time to come, saying, What is this? that thou shalt say unto him, By strength of hand Jehovah brought us out from Egypt, from the house of bondage:
- Bible in Basic English (BBE)
- And when your son says to you in time to come, What is the reason for this? say to him, By the strength of his hand the Lord took us out of Egypt, out of the prison-house:
- Darby Translation (DBY)
- And it shall be when thy son asketh thee in time to come, saying, What is this? that thou shalt say to him, With a powerful hand Jehovah brought us out from Egypt, out of the house of bondage.
- Webster's Bible (WBS)
- And it shall be when thy son asketh thee in time to come, saying, What [is] this? that thou shalt say to him, By strength of hand the LORD brought us out from Egypt, from the house of bondage:
- Young's Literal Translation (YLT)
- 'And it hath been, when thy son asketh thee hereafter, saying, What [is] this? that thou hast said unto him, By strength of hand hath Jehovah brought us out from Egypt, from a house of servants;
Read in context
- 12ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
- 13ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.
- 14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
- 15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
- 16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
Cross references
- Joshua 4:6 ಯೆಹೋಶುವ 4:6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
- Exodus 13:3 ವಿಮೋಚನಕಾಂಡ 13:3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- Psalm 145:4 ಕೀರ್ತನೆಗಳು 145:4ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
- Deuteronomy 6:20–24 ಧರ್ಮೋಪದೇಶಕಾಂಡ 6:20–24ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ-- ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು. ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು. ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು. ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
- Exodus 13:9 ವಿಮೋಚನಕಾಂಡ 13:9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Exodus 12:26–27 ವಿಮೋಚನಕಾಂಡ 12:26–27ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
- Genesis 30:33 ಆದಿಕಾಂಡ 30:33ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
- Joshua 22:24 ಯೆಹೋಶುವ 22:24ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು?
- Exodus 10:2 ವಿಮೋಚನಕಾಂಡ 10:2ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
- Joshua 4:21–24 ಯೆಹೋಶುವ 4:21–24ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು. ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು. ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.