Skip to content
ThuthiThuthiThuthi
Exodus · chapter 13 · verse 15

Exodus 13:15 in Kannada

ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.

Pharohanu nammannu kaluhisade kathinavaagiddadarinda kartanu aiguptadeshadalli chochchalaadaddannellaa andare manushyaralli chochchalaa daddu modalugondu pashugala chochchalaada vugala varege konduhaakidanu. Aaddarinda naanu chochchalaada gandaadavugalannellaa kartanige arpi suttene. Nanna makkalalli chochchalaadavarellarannu vimochisuttene endu helabeku andanu.

Exodus 13:15 in English

King James Version (KJV)
And it came to pass, when Pharaoh would hardly let us go, that the LORD slew all the firstborn in the land of Egypt, both the firstborn of man, and the firstborn of beast: therefore I sacrifice to the LORD all that openeth the matrix, being males; but all the firstborn of my children I redeem.
World English Bible (WEB)
When Pharaoh stubbornly refused to let us go, the LORD killed all the firstborn in the land of Egypt, both the firstborn of man, and the firstborn of livestock. Therefore I sacrifice to the LORD all that opens the womb, being males; but all the firstborn of my sons I redeem.’
American Standard Version (ASV)
and it came to pass, when Pharaoh would hardly let us go, that Jehovah slew all the first-born in the land of Egypt, both the first-born of man, and the first-born of beast: therefore I sacrifice to Jehovah all that openeth the womb, being males; but all the first-born of my sons I redeem.
Bible in Basic English (BBE)
And when Pharaoh made his heart hard and would not let us go, the Lord sent death on all the first sons in Egypt, of man and of beast: and so every first male who comes to birth is offered to the Lord; but for all the first of my sons I give a price.
Darby Translation (DBY)
And it came to pass, when Pharaoh stubbornly refused to let us go, that Jehovah slew all the firstborn in the land of Egypt, both the firstborn of men and the firstborn of cattle: therefore I sacrifice to Jehovah all that breaketh open the womb — being males; and every firstborn of my children I ransom.
Webster's Bible (WBS)
And it came to pass, when Pharaoh would hardly let us go, that the LORD slew all the first-born in the land of Egypt, both the first-born of man, and the first-born of beasts: therefore I sacrifice to the LORD all that openeth the matrix, being males; but all the first-born of my children I redeem.
Young's Literal Translation (YLT)
yea, it cometh to pass, when Pharaoh hath been pained to send us away, that Jehovah doth slay every first-born in the land of Egypt, from the first-born of man even unto the first-born of beast; therefore I am sacrificing to Jehovah all opening a womb who [are] males, and every first-born of my sons I ransom;

Read in context

  1. 13ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.
  2. 14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
  3. 15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
  4. 16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
  5. 17ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
Read all of Exodus 13

Cross references

Original words (Hebrew)

Exodus 13:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.