Exodus · chapter 13 · verse 16
Exodus 13:16 in Kannada
ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
Idu ninna kaimele gurutaagiyoo ninna kannugala naduve haneya kattaagiyoo irali. Yaakandare kartanu tanna balavaada kaiyinda nammannu aiguptadolagininda horage baramaadiddaane.
Exodus 13:16 in English
- King James Version (KJV)
- And it shall be for a token upon thine hand, and for frontlets between thine eyes: for by strength of hand the LORD brought us forth out of Egypt.
- World English Bible (WEB)
- It shall be for a sign on your hand, and for symbols between your eyes; for by strength of hand the LORD brought us out of Egypt.”
- American Standard Version (ASV)
- And it shall be for a sign upon thy hand, and for frontlets between thine eyes: for by strength of hand Jehovah brought us forth out of Egypt.
- Bible in Basic English (BBE)
- And this will be for a sign on your hand and for a mark on your brow: for by the strength of his hand the Lord took us out of Egypt.
- Darby Translation (DBY)
- And it shall be for a sign on thy hand, and for frontlets between thine eyes, for with a powerful hand Jehovah brought us forth out of Egypt.
- Webster's Bible (WBS)
- And it shall be for a token upon thy hand, and for frontlets between thy eyes: for by strength of hand the LORD brought us forth out of Egypt.
- Young's Literal Translation (YLT)
- and it hath been for a token on thy hand, and for frontlets between thine eyes, for by strength of hand hath Jehovah brought us out of Egypt.'
Read in context
- 14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
- 15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
- 16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
- 17ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
- 18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
Cross references
- Exodus 13:9 ವಿಮೋಚನಕಾಂಡ 13:9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Deuteronomy 11:18 ಧರ್ಮೋಪದೇಶಕಾಂಡ 11:18ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
- Exodus 13:14 ವಿಮೋಚನಕಾಂಡ 13:14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
- Deuteronomy 6:7–9 ಧರ್ಮೋಪದೇಶಕಾಂಡ 6:7–9ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- Matthew 23:5 ಮತ್ತಾಯನು 23:5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
- Deuteronomy 26:8 ಧರ್ಮೋಪದೇಶಕಾಂಡ 26:8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
- Exodus 12:13 ವಿಮೋಚನಕಾಂಡ 12:13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.