Skip to content
ThuthiThuthiThuthi
Exodus · chapter 13 · verse 17

Exodus 13:17 in Kannada

ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.

Pharohanu janarannu kaluhisibittaaga philishtiyara deshada daariyu saviాpaviddaroo devaru avarannu adaralli nadisalilla; yaakandare devaru--janaru yuddhavannu nodi manassannu bere maadikondu avaru aiguptakke hindirugaaru endu andukondanu.

Exodus 13:17 in English

King James Version (KJV)
And it came to pass, when Pharaoh had let the people go, that God led them not [through] the way of the land of the Philistines, although that [was] near; for God said, Lest peradventure the people repent when they see war, and they return to Egypt:
World English Bible (WEB)
When Pharaoh had let the people go, God didn’t lead them by the way of the land of the Philistines, although that was near; for God said, “Lest perhaps the people change their minds when they see war, and they return to Egypt”;
American Standard Version (ASV)
And it came to pass, when Pharaoh had let the people go, that God led them not by the way of the land of the Philistines, although that was near; for God said, Lest peradventure the people repent when they see war, and they return to Egypt:
Bible in Basic English (BBE)
Now after Pharaoh had let the people go, God did not take them through the land of the Philistines, though that was near: for God said, If the people see war, they may have a change of heart and go back to Egypt.
Darby Translation (DBY)
And it came to pass, when Pharaoh let the people go, that God did not lead them the way of the land of the Philistines, although that was near; for God said, That the people may not repent when they see conflict, and return to Egypt.
Webster's Bible (WBS)
And it came to pass, when Pharaoh had let the people go, that God led them not [through] the way of the land of the Philistines, although that [was] near, for God said, Lest peradventure the people repent when they see war, and they return to Egypt.
Young's Literal Translation (YLT)
And it cometh to pass in Pharaoh's sending the people away, that God hath not led them the way of the land of the Philistines, for it [is] near; for God said, 'Lest the people repent in their seeing war, and have turned back towards Egypt;'

Read in context

  1. 15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
  2. 16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
  3. 17ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
  4. 18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
  5. 19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.
Read all of Exodus 13

Cross references

Original words (Hebrew)

Exodus 13:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.