Skip to content
ThuthiThuthiThuthi
Exodus · chapter 13 · verse 18

Exodus 13:18 in Kannada

ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.

Heegiruvadarinda kartanu janarannu kempu samudrada aranya maarga dalli suttikondu hoguvante maadidanu. Aadaagyoo israayel makkalu yuddhasannaddharaagi aiguptadeshadolaginda hodaru.

Exodus 13:18 in English

King James Version (KJV)
But God led the people about, [through] the way of the wilderness of the Red sea: and the children of Israel went up harnessed out of the land of Egypt.
World English Bible (WEB)
but God led the people around by the way of the wilderness by the Red Sea; and the children of Israel went up armed out of the land of Egypt.
American Standard Version (ASV)
but God led the people about, by the way of the wilderness by the Red Sea: and the children of Israel went up armed out of the land of Egypt.
Bible in Basic English (BBE)
But God took the people round by the waste land near the Red Sea: and the children of Israel went up in fighting order out of the land of Egypt.
Darby Translation (DBY)
And God led the people about, the way of the wilderness of the Red Sea; and the children of Israel went arrayed out of the land of Egypt.
Webster's Bible (WBS)
But God led the people about, [through] the way of the wilderness of the Red Sea: and the children of Israel went up harnassed from the land of Egypt.
Young's Literal Translation (YLT)
and God turneth round the people the way of the wilderness of the Red Sea, and by fifties have the sons of Israel gone up from the land of Egypt.

Read in context

  1. 16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
  2. 17ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
  3. 18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
  4. 19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.
  5. 20ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.
Read all of Exodus 13

Cross references

Original words (Hebrew)

Exodus 13:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.