Skip to content
ThuthiThuthiThuthi
Exodus · chapter 13 · verse 19

Exodus 13:19 in Kannada

ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.

Aaga mosheyu tannondige yosephana elubu galannu takkondu hodanu. Avanu israayel makkalige--devaru nishchayavaagiyoo nimmannu darshisuvanu. Aaga neevu nanna elubugalannu illinda nimma kooda tegedukondu hogabeku endu heli khanditavaagi pramaanamaadisiddanu.

Exodus 13:19 in English

King James Version (KJV)
And Moses took the bones of Joseph with him: for he had straitly sworn the children of Israel, saying, God will surely visit you; and ye shall carry up my bones away hence with you.
World English Bible (WEB)
Moses took the bones of Joseph with him, for he had made the children of Israel swear, saying, “God will surely visit you, and you shall carry up my bones away from here with you.”
American Standard Version (ASV)
And Moses took the bones of Joseph with him: for he had straitly sworn the children of Israel, saying, God will surely visit you; and ye shall carry up my bones away hence with you.
Bible in Basic English (BBE)
And Moses took the bones of Joseph with him, for Joseph had made the children of Israel take an oath, saying, God will certainly keep you in mind; and you are to take my bones away with you.
Darby Translation (DBY)
And Moses took the bones of Joseph with him; for he had made the children of Israel swear an oath, saying, God will be sure to visit you; then ye shall carry my bones with you hence.
Webster's Bible (WBS)
And Moses took the bones of Joseph with him: for he had strictly sworn the children of Israel, saying, God will surely visit you; and ye shall carry up my bones hence with you.
Young's Literal Translation (YLT)
And Moses taketh the bones of Joseph with him, for he certainly caused the sons of Israel to swear, saying, 'God doth certainly inspect you, and ye have brought up my bones from this with you.'

Read in context

  1. 17ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
  2. 18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
  3. 19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.
  4. 20ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.
  5. 21ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
Read all of Exodus 13

Cross references

Original words (Hebrew)

Exodus 13:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.