Skip to content
ThuthiThuthiThuthi
Exodus · chapter 13 · verse 20

Exodus 13:20 in Kannada

ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.

Heege avaru sukkotininda prayaanamaadi etaamina aranyada anchinalli ilukondaru.

Exodus 13:20 in English

King James Version (KJV)
And they took their journey from Succoth, and encamped in Etham, in the edge of the wilderness.
World English Bible (WEB)
They took their journey from Succoth, and encamped in Etham, in the edge of the wilderness.
American Standard Version (ASV)
And they took their journey from Succoth, and encamped in Etham, in the edge of the wilderness.
Bible in Basic English (BBE)
Then they went on their journey from Succoth, and put up their tents in Etham at the edge of the waste land.
Darby Translation (DBY)
And they took their journey from Succoth, and encamped in Etham, at the end of the wilderness.
Webster's Bible (WBS)
And they took their journey from Succoth, and encamped in Etham, in the edge of the wilderness.
Young's Literal Translation (YLT)
And they journey from Succoth, and encamp in Etham at the extremity of the wilderness,

Read in context

  1. 18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
  2. 19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.
  3. 20ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.
  4. 21ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
  5. 22ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
Read all of Exodus 13

Cross references

Original words (Hebrew)

Exodus 13:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.