Exodus · chapter 13 · verse 4
Exodus 13:4 in Kannada
ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.
Abeeb tingalina ee dinadalli neevu horage bandiddeeri.
Exodus 13:4 in English
- King James Version (KJV)
- This day came ye out in the month Abib.
- World English Bible (WEB)
- Today you go out in the month Abib.
- American Standard Version (ASV)
- This day ye go forth in the month Abib.
- Bible in Basic English (BBE)
- On this day, in the month Abib, you are going out.
- Darby Translation (DBY)
- Ye come out to-day, in the month Abib.
- Webster's Bible (WBS)
- This day ye came out in the month Abib.
- Young's Literal Translation (YLT)
- To-day ye are going out, in the month of Abib.
Read in context
- 2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- 3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- 4ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.
- 5ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು.
- 6ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.
Cross references
- Exodus 34:18 ವಿಮೋಚನಕಾಂಡ 34:18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Exodus 12:2 ವಿಮೋಚನಕಾಂಡ 12:2ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
- Deuteronomy 16:1–3 ಧರ್ಮೋಪದೇಶಕಾಂಡ 16:1–3ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು; ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.